ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ

ಕರ್ನಾಟಕ ಸರ್ಕಾರ

ಶ್ರೀ ಸಂತೋಷ್ ಎಸ್ ಲಾಡ್
ಮಾನ್ಯ ಕಾರ್ಮಿಕ ಸಚಿವರು ಮತ್ತು ಮಂಡಳಿಯ ಅಧ್ಯಕ್ಷರು

ಶ್ರೀಮತಿ ಭಾರತಿ ಡಿ, ಐ.ಎ.ಎಸ್
ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಕಾರ್ಯದರ್ಶಿಗಳು

ಸುತ್ತೋಲೆಗಳು ಮತ್ತು ಅಧಿಸೂಚನೆಗಳು

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ

ಕಟ್ಟಡ ಮತ್ತು ಇತರೆ ನಿರ್ಮಾಣ ಕ್ಷೇತ್ರದಲ್ಲಿ ದುಡಿಯುವ ಕಾರ್ಮಿಕರು ಅಸಂಘಟಿತ ವರ್ಗಕ್ಕೆ ಸೇರಿದವರಾಗಿರುತ್ತಾರೆ. ಇಂತಹ ಕಾರ್ಮಿಕರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರವು ಒಂದನೇ ಮಾರ್ಚ್ 1996 ರಿಂದ ಅನ್ವಯವಾಗುವಂತೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗದ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) ಕಾಯ್ದೆ, 1996 ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಸುಂಕ ಕಾಯ್ದೆ 1996 ಹಾಗೂ ಕೇಂದ್ರ ನಿಯಮಗಳು, 1998 ಅನ್ನು ಜಾರಿಗೆ ತಂದಿರುತ್ತದೆ.

ಮತ್ತಷ್ಟು ಓದಿ
×
ABOUT DULT ORGANISATIONAL STRUCTURE PROJECTS