ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ

ಕರ್ನಾಟಕ ಸರ್ಕಾರ

Back
ಮಂಡಳಿಯ ಪರಿಚಯ

Home

ಕಟ್ಟಡ ಮತ್ತು ಇತರೆ ನಿರ್ಮಾಣ ಕ್ಷೇತ್ರದಲ್ಲಿ ದುಡಿಯುವ ಕಾರ್ಮಿಕರು ಅಸಂಘಟಿತ ವರ್ಗಕ್ಕೆ ಸೇರಿದವರಾಗಿರುತ್ತಾರೆ. ಇಂತಹ ಕಾರ್ಮಿಕರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರವು ಒಂದನೇ ಮಾರ್ಚ್ 1996 ರಿಂದ ಅನ್ವಯವಾಗುವಂತೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗದ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) ಕಾಯ್ದೆ, 1996 ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಸುಂಕ ಕಾಯ್ದೆ 1996 ಹಾಗೂ ಕೇಂದ್ರ ನಿಯಮಗಳು, 1998 ಅನ್ನು ಜಾರಿಗೆ ತಂದಿರುತ್ತದೆ. ಸದರಿ ಕಾಯ್ದೆಗಳನ್ನು ಯಥಾವತ್ತಾಗಿ ಜಾರಿಗೆ ತರುವ ಉದ್ದೇಶದಿಂದ 2006 ರಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗದ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) ಕರ್ನಾಟಕ ನಿಯಮಗಳನ್ನು ರೂಪಿಸಿರುತ್ತದೆ. ಇದರ ಅನುಷ್ಠಾನಕ್ಕೆ 2007ರಲ್ಲಿ ರಾಜ್ಯ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ರಚಿಸಿರುತ್ತದೆ.

ಮಂಡಳಿಯ ಮುಖ್ಯ ಧ್ಯೇಯೋದ್ದೇಶಗಳು:

 

×
ABOUT DULT ORGANISATIONAL STRUCTURE PROJECTS